
ಬೆಂಗಳೂರು ಮಾರುಕಟ್ಟೆಯಲ್ಲಿ ಶನಿವಾರದ ಬೆಳಗಿನ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ದಾಖಲಾಗಿದೆ.
24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 16 ರೂಪಾಯಿ ಹೆಚ್ಚಾಗಿ, 10 ಗ್ರಾಂಗೆ 1,54,580 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 15 ರೂಪಾಯಿ ಹೆಚ್ಚಳವಾಗಿ 10 ಗ್ರಾಂಗೆ 1,41,700 ರೂಪಾಯಿ ಆಗಿದೆ.