
ರಾಜ್ಯ ರಾಜಕೀಯದ ಸ್ಟಿಂಗ್ ಆಪರೇಷನ್ ವಿವಾದದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ಶೋಷಿತ ವರ್ಗಗಳ ಒಕ್ಕೂಟ ನಿಂತಿದೆ.
ಈ ಕುರಿತು ಸರಿಯಾದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗದಿದ್ದರೆ ಜಿಲ್ಲೆ ಜಿಲ್ಲೆಯಲ್ಲಿ ಬೆಂಕಿ ಹೊತ್ತಿ ಉರಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದಲ್ಲಿ ಮುಖ್ಯವಾದವರೇ ಇದರ ಹಿಂದೆ ಇದ್ದು, ತನಿಖೆ ಹೇಗೆ ನಡೆಯುತ್ತದೆ ಎಂದು ಒಂದು ವಾರ ಕಾದು ನೋಡುತ್ತೇವೆ ಎಂದು ತಿಳಿಸಿದರು.