
ಧಾರವಾಡದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಹರ್ಷದ್ ಶಾದಿಶ್ ಪುರುಷರ ಸಿಂಗಲ್ಸ್ ಫೈನಲ್ ಪ್ರವೇಶಿಸಿದ್ದಾರೆ.
ಪುರುಷರ ಸೆಮಿಫೈನಲ್‌ನಲ್ಲಿ ಹರ್ಷದ್ 15-11, 15-5 ಅಂತರದಿಂದ ಹಾರ್ದಿಕ್ ದಿವ್ಯಾಂಶ್ ಅವರನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.
ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಶೈನಾ ಮಣಿಮುತ್ತು ಅವರು ಗ್ಲೊರಿಯಾ ಅತವಾಲೆ ವಿರುದ್ಧ ಗೆಲುವು ಸಾಧಿಸಿ ಫೈನಲ್ ತಲುಪಿದ್ದಾರೆ.