
ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಬೆಂಗಳೂರಿನಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 1,35,350 ರೂಪಾಯಿ ಹಾಗೂ 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 1,47,660 ರೂಪಾಯಿ ಇದೆ.
ಹಾಗೆಯೇ ಬೆಂಗಳೂರಿನಲ್ಲಿ ಒಂದು ಕೆ.ಜಿ ಬೆಳ್ಳಿಯ ಬೆಲೆ 2,30,000 ರೂಪಾಯಿಗಳಷ್ಟಿದೆ ಎಂದು ಮಾರುಕಟ್ಟೆ ವರದಿ ತಿಳಿಸಿದೆ.