
ವೆಲ್ಲಿಂಗ್ಟನ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 38 ಎಸೆತಗಳಲ್ಲಿ 113 ರನ್ ಸಿಡಿಸಿ ಮಿಂಚಿದ್ದಾರೆ.
ಈ ಶತಕದೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬೌಂಡರಿ ಮೂಲಕ ದಾಖಲಿಸಿದ ಭಾರತೀಯ ಬ್ಯಾಟರ್ ಎಂಬ ವಿರಾಟ್ ಕೊಹ್ಲಿ ದಾಖಲೆಯನ್ನು ಅಭಿಷೇಕ್ ಮುರಿದ್ದಾರೆ.
ಕೇವಲ 215 ಇನಿಂಗ್ಸ್ ಆಡಿರುವ ಅಭಿಷೇಕ್ ಶರ್ಮಾ ಒಟ್ಟು 11 ಶತಕಗಳನ್ನು ಸಿಡಿಸಿ ಈ ಸಾಧನೆ ಮಾಡಿದ್ದಾರೆ.