Indian Politics
ಮದ್ಯಪಾನ ಮಾಡಿ ಟ್ಯಾಂಕರ್ ಚಾಲನೆ: 40 ಚಾಲಕರ ವಿರುದ್ಧ ಕ್ರಮ

ಮದ್ಯಪಾನ ಮಾಡಿ ಟ್ಯಾಂಕರ್ ಚಾಲನೆ: 40 ಚಾಲಕರ ವಿರುದ್ಧ ಕ್ರಮ

tv9kannada1h
THE BRIEF
1

ಬೆಂಗಳೂರು ಸಂಚಾರ ಪೊಲೀಸರು ಶುಕ್ರವಾರ ಬೆಳಗ್ಗೆ 6ರಿಂದ 9 ಗಂಟೆವರೆಗೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ 40 ನೀರಿನ ಟ್ಯಾಂಕರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

2

ತಪಾಸಣೆ ವೇಳೆ ಒಟ್ಟು 1,476 ಟ್ಯಾಂಕರ್‌ಗಳನ್ನು ಪರಿಶೀಲಿಸಲಾಗಿದ್ದು, ಆರೋಪಿಗಳ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಆರ್‌ಟಿಒ ಕಚೇರಿಗೆ ಶಿಫಾರಸು ಮಾಡಲಾಗಿದೆ.

3

ಅತಿಗಣ್ಯ ವ್ಯಕ್ತಿಗಳ ಸಂಚಾರದ ಹಿನ್ನೆಲೆಯಲ್ಲಿ ಆಗಸ್ಟ್ 29 ಮಧ್ಯಾಹ್ನ 2.30 ರಿಂದ 4.30 ರವರೆಗೆ ಮತ್ತು ಆಗಸ್ಟ್ 30 ಬೆಳಿಗ್ಗೆ 7 ರಿಂದ 8 ರವರೆಗೆ ಸುರಂಜನ್‌ದಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ.