Indian Politics
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಪ್ರಮಾಣವಚನ, ಹಲವು ಹಿರಿಯರಿಗೆ ಕೊಕ್

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಪ್ರಮಾಣವಚನ, ಹಲವು ಹಿರಿಯರಿಗೆ ಕೊಕ್

tv9kannada2h
THE BRIEF
1

ಸಿಎಂ ಡಿಕೆ ಶಿವಕುಮಾರ್ ಸಂಪುಟಕ್ಕೆ 20 ಹೊಸ ಸಚಿವರ ಸೇರ್ಪಡೆ, ಇಂದು ಸಂಜೆ 4:05ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ.

2

ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಡಾ.ಹೆಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್ ಸೇರಿದಂತೆ 12 ಮಂದಿಗೆ ಸಚಿವ ಸ್ಥಾನ ಕೈತಪ್ಪಿದೆ.

3

ಮೈಸೂರಿನ ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.