International
ಇರಾನ್ ವಿರುದ್ಧ ಅಮೆರಿಕ ಸೇನಾ ದಾಳಿ: ಟ್ರಂಪ್ ಎಚ್ಚರಿಕೆ

ಇರಾನ್ ವಿರುದ್ಧ ಅಮೆರಿಕ ಸೇನಾ ದಾಳಿ: ಟ್ರಂಪ್ ಎಚ್ಚರಿಕೆ

prajavani2h
THE BRIEF
1

ಹೊರ್ಮುಜ್ ಜಲಸಂಧಿಯಲ್ಲಿ ಸ್ಫೋಟಕ ಇರಿಸುವ ಪ್ರಯತ್ನ ಮತ್ತು ಜೋರ್ಡಾನ್‌ನಲ್ಲಿನ ಅಮೆರಿಕ ನೆಲೆಗಳ ಮೇಲೆ ಎಂಟು ಕ್ಷಿಪಣಿ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ.

2

ಅಮೆರಿಕದ ದಾಳಿಯ ಬೆನ್ನಲ್ಲೇ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕೋರ್ (ಐಆರ್‌ಜಿಸಿ) ಯುಎಇ, ಜೋರ್ಡಾನ್, ಕುವೈತ್, ಬಹರೇನ್ ಮತ್ತು ಇರಾಕ್‌ನಲ್ಲಿನ ಅಮೆರಿಕ ನೆಲೆಗಳ ಮೇಲೆ ಸರಣಿ ದಾಳಿ ನಡೆಸಿದೆ.

3

ಇರಾನ್ ಮತ್ತೆ ದಾಳಿ ನಡೆಸಿದರೆ ಇನ್ನೂ ದೊಡ್ಡ ಮಟ್ಟದ ಪ್ರತೀಕಾರದ ಕ್ರಮ ಕೈಗೊಳ್ಳುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.