
ಪಾಕಿಸ್ತಾನ ಕ್ರಿಕೆಟ್ ತಂಡದ ಸತತ ಕಳಪೆ ಪ್ರದರ್ಶನದಿಂದಾಗಿ ಮಾಧ್ಯಮ ಹಕ್ಕುಗಳ ಮಾರಾಟದಲ್ಲಿ ಪಿಸಿಬಿಗೆ 25 ಕೋಟಿ ರೂಪಾಯಿಗಳ ನಷ್ಟ ಉಂಟಾಗಿದೆ.
ಯಾವುದೇ ಪ್ರಮುಖ ಅಂತರರಾಷ್ಟ್ರೀಯ ಪ್ರಸಾರಕರು ಆಸಕ್ತಿ ತೋರಿಸದ ಕಾರಣ, ಪಿಸಿಬಿ ಸರ್ಕಾರಿ ಸ್ವಾಮ್ಯದ ಪಿಟಿವಿ ಸ್ಪೋರ್ಟ್ಸ್ ಜೊತೆ 35 ಕೋಟಿ ರೂ.ಗೆ ಒಪ್ಪಂದ ಮಾಡಿಕೊಂಡಿತು.
ಪಾಕಿಸ್ತಾನ ತಂಡವು ಪ್ರಸ್ತುತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.