
ಕೆಎಸ್‌ಆರ್‌ಟಿಸಿ ತನ್ನ 6,063 ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಜಿಪಿಎಸ್ ಆಧಾರಿತ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ (VLTD) ಮತ್ತು ಪ್ಯಾನಿಕ್ ಬಟನ್ ಅಳವಡಿಸುತ್ತಿದೆ.
ಈಗಾಗಲೇ 2,344 ಬಸ್‌ಗಳಲ್ಲಿ ಈ ತಂತ್ರಜ್ಞಾನ ಅಳವಡಿಸಲಾಗಿದ್ದು, ಉಳಿದ 3,743 ಬಸ್‌ಗಳಿಗೆ ಟೆಂಡರ್ ಕರೆಯಲಾಗಿದೆ.
ಪ್ರಯಾಣಿಕರು ಬಸ್‌ನ ಲೈವ್ ಲೊಕೇಷನ್ ಟ್ರ್ಯಾಕ್ ಮಾಡಬಹುದು ಮತ್ತು ತುರ್ತು ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್ ಮೂಲಕ ತಕ್ಷಣವೇ ಪೊಲೀಸರಿಗೆ ಮಾಹಿತಿ ರವಾನೆಯಾಗುತ್ತದೆ.