ಸೂರ್ಯನ ಬಲದಿಂದ ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಮತ್ತು ಗೌರವ ಹೆಚ್ಚಾಗಲಿದ್ದು, ನಾಯಕತ್ವ ಗುಣಗಳು ಹೊರಹೊಮ್ಮಲಿವೆ.
ಪ್ರೇಮ ಜೀವನದಲ್ಲಿ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ದೊರೆಯಲಿದೆ.
ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಂಭವವಿದೆ.