
ಆಗಸ್ಟ್ 30ರಂದು ಬೆಂಗಳೂರು ನಗರದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 112.02 ರೂಪಾಯಿ ಮತ್ತು ಡೀಸೆಲ್ ಬೆಲೆ 100 ರೂಪಾಯಿಗಳಷ್ಟಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್ ದರವು 110.10 ರೂಪಾಯಿಯಿಂದ 112.02 ರೂಪಾಯಿವರೆಗೆ ಮತ್ತು ಡೀಸೆಲ್ ದರವು 98.03 ರೂಪಾಯಿಯಿಂದ 100 ರೂಪಾಯಿವರೆಗೆ ವ್ಯತ್ಯಾಸವಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪೆಟ್ರೋಲ್ ದರ 110.10 ರೂಪಾಯಿ ಇದೆ.