Indian Politics
ಲೋಕಭವನದಲ್ಲಿ ನವರಾತ್ರಿ ಹಿನ್ನೆಲೆ ಕನ್ಯಾಪೂಜೆ ನೆರವೇರಿಸಿದ ರಾಜ್ಯಪಾಲೆ ಡಾ. ಸುಧಾ ಯಾದವ್

ಲೋಕಭವನದಲ್ಲಿ ನವರಾತ್ರಿ ಹಿನ್ನೆಲೆ ಕನ್ಯಾಪೂಜೆ ನೆರವೇರಿಸಿದ ರಾಜ್ಯಪಾಲೆ ಡಾ. ಸುಧಾ ಯಾದವ್

tv9kannada2h
THE BRIEF
1

ಕರ್ನಾಟಕದ ನೂತನ ರಾಜ್ಯಪಾಲೆ ಡಾ. ಸುಧಾ ಯಾದವ್ ಅವರು ಬೆಂಗಳೂರಿನ ಲೋಕಭವನದಲ್ಲಿ ಕನ್ಯಾಪೂಜೆ ನೆರವೇರಿಸಿದರು.

2

ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ನಿರ್ಗತಿಕ ಬಾಲಕಿಯರನ್ನು ಆಹ್ವಾನಿಸಿ ಅವರು ಪೂಜೆ ಸಲ್ಲಿಸಿದರು.

3

ಪೂಜೆಯ ನಂತರ ಮಕ್ಕಳೊಂದಿಗೆ ಭೋಜನ ಮಾಡಿ, ಶಾಲಾ ಬ್ಯಾಗ್, ಪುಸ್ತಕಗಳು ಹಾಗೂ ಲೇಖನ ಸಾಮಗ್ರಿಗಳನ್ನು ಉಡುಗೊರೆಯಾಗಿ ನೀಡಿದರು.