
ದಿ ಹಂಡ್ರೆಡ್ ಲೀಗ್ನ 21ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದಾರೆ.
ನಾಯಕ ಐಡೆನ್ ಮಾರ್ಕ್ರಾಮ್ ಕೌಟುಂಬಿಕ ತುರ್ತು ಪರಿಸ್ಥಿತಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಮೈಕೆಲ್ ಬ್ರೇಸ್ವೆಲ್ ತಂಡ ಸೇರಿಕೊಂಡಿದ್ದಾರೆ.
ವೆಲ್ಷ್ ಫೈರ್ ವಿರುದ್ಧದ ಈ ಮಹತ್ವದ ಪಂದ್ಯದಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಜವಾಬ್ದಾರಿಯನ್ನು ಬಟ್ಲರ್ ಹೊತ್ತಿದ್ದಾರೆ.