
ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅಸ್ಮಿತಾ ಡೇ ಮತ್ತು ಹರ್ಷ್ ಸಿಂಗ್ ಜೂಡೋದಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಮಹಿಳೆಯರ 48 ಕೆಜಿ ವಿಭಾಗದಲ್ಲಿ ಅಸ್ಮಿತಾ ಡೇ ಮತ್ತು ಪುರುಷರ 60 ಕೆಜಿ ವಿಭಾಗದಲ್ಲಿ ಹರ್ಷ್ ಸಿಂಗ್ ಆಸ್ಟ್ರೇಲಿಯಾದ ಜೋಶುವಾ ಕಾಟ್ಜ್ ಅವರನ್ನು 10-0 ಅಂತರದಿಂದ ಸೋಲಿಸಿ ಚಿನ್ನಕ್ಕೆ ಮುತ್ತಿಟ್ಟರು.
ಈ ಗೆಲುವಿನೊಂದಿಗೆ ಪ್ರಸ್ತುತ ಕ್ರೀಡಾಕೂಟದಲ್ಲಿ ಭಾರತದ ಒಟ್ಟು ಚಿನ್ನದ ಪದಕಗಳ ಸಂಖ್ಯೆ 5ಕ್ಕೆ ಮತ್ತು ಒಟ್ಟು ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.