
ಗುಜರಾತ್ನ ಕಚ್ ಜಿಲ್ಲೆಯಲ್ಲಿ 14 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿದ್ದು, ತಾಯಿಯೇ ನಗ್ನ ಫೋಟೋ ತೆಗೆದಿದ್ದಾಳೆ.
ಸ್ನೇಹಿತನೊಂದಿಗೆ ಫೋನ್ನಲ್ಲಿ ಮಾತನಾಡಿದ್ದಕ್ಕೆ ಈ ಕೃತ್ಯ ಎಸಗಲಾಗಿದೆ, ಬಾಲಕಿಯೇ ಪೋಷಕರ ವಿರುದ್ಧ ದೂರು ನೀಡಿದ್ದಾಳೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂದೆ-ತಾಯಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.