International
ಡೆಹ್ರಾಡೂನ್-ದೆಹಲಿ ಹೆದ್ದಾರಿಯಲ್ಲಿ ಟ್ರಕ್ ಕಾರಿನ ಮೇಲೆ ಬಿದ್ದು ನಾಲ್ವರ ದುರ್ಮರಣ

ಡೆಹ್ರಾಡೂನ್-ದೆಹಲಿ ಹೆದ್ದಾರಿಯಲ್ಲಿ ಟ್ರಕ್ ಕಾರಿನ ಮೇಲೆ ಬಿದ್ದು ನಾಲ್ವರ ದುರ್ಮರಣ

tv9kannada2h
THE BRIEF
1

ಡೆಹ್ರಾಡೂನ್-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯ ಮನ್ಸೂರ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

3

ಕಾರಿನಲ್ಲಿದ್ದ ಸಣ್ಣ ಮಗುವು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಸಾವಿನಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.