Indian Politics
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು, SITಗೆ ವರ್ಗಾವಣೆ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು, SITಗೆ ವರ್ಗಾವಣೆ

tv9kannada57m
THE BRIEF
1

ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

2

ಕಿರಣ್ ನಾಯ್ಡು, ಲೋಹಿತ್ ಗೌಡ, ಮಂಜುನಾಥ್, ಲಕ್ಷ್ಮೀ ಜಯರಾಮ್, ಇನ್ಸ್‌ಪೆಕ್ಟರ್‌ಗಳಾದ ಅಯ್ಯಣ್ಣ ರೆಡ್ಡಿ, ಬಿ.ಎನ್. ಲೋಹಿತ್ ಮತ್ತು ಸಬ್‌ಇನ್ಸ್‌ಪೆಕ್ಟರ್ ಚಂದ್ರಶೇಖರ್ ಸೇರಿದಂತೆ ಹಲವರ ವಿರುದ್ಧ ಸೆಕ್ಷನ್ 395, 363, 345(C) ಅಡಿ ಪ್ರಕರಣ ದಾಖಲಾಗಿದೆ.

3

2021ರ ಅಕ್ಟೋಬರ್‌ನಲ್ಲಿ ದೂರುದಾರ ಮಹಿಳೆಯನ್ನು ಬಂಧಿಸಿ, ನಂತರ ದೆಹಲಿಗೆ ಕರೆದೊಯ್ದು ಹಿಂದಿನ ಕೇಸ್ ವಾಪಸ್ ಪಡೆಯುವಂತೆ ಮುನಿರತ್ನ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.