Education
ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 1.65 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕನ್ನಡದಲ್ಲಿ ಫೇಲ್

ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 1.65 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕನ್ನಡದಲ್ಲಿ ಫೇಲ್

tv9kannada1h
THE BRIEF
1

2025-26ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಬರೋಬ್ಬರಿ 1.65 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲೇ ಅನುತ್ತೀರ್ಣರಾಗಿದ್ದಾರೆ ಎಂದು ವರದಿಯಾಗಿದೆ.

2

ಪರೀಕ್ಷೆ ಬರೆದ ಪ್ರತಿ 100 ವಿದ್ಯಾರ್ಥಿಗಳಲ್ಲಿ ಸುಮಾರು 22 ಮಕ್ಕಳು ಕನ್ನಡ ವಿಷಯದಲ್ಲಿ ಫೇಲ್ ಆಗಿದ್ದು, ಇದು ಶಿಕ್ಷಣ ವಲಯದಲ್ಲಿ ಆತಂಕ ಮೂಡಿಸಿದೆ.

3

ಈ ಆಘಾತಕಾರಿ ಫಲಿತಾಂಶದ ಹಿನ್ನೆಲೆಯಲ್ಲಿ ಸಂಸ್ಕೃತ ಮೂಲದ ಕಠಿಣ ಪದಗಳನ್ನು ಕೈಬಿಟ್ಟು ಸರಳ ಕನ್ನಡ ಪದಗಳನ್ನು ಬಳಸುವಂತೆ ತಜ್ಞರ ಸಮಿತಿ ಪಠ್ಯಪುಸ್ತಕ ಪರಿಷ್ಕರಣೆಗೆ ಶಿಫಾರಸು ಮಾಡಿದೆ.