
2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳೊಂದಿಗೆ ಒಟ್ಟು 39 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ.
ಕೇಂದ್ರ ಸರ್ಕಾರ ಕಾಮನ್ವೆಲ್ತ್ ಪದಕ ವಿಜೇತರಿಗೆ ಚಿನ್ನಕ್ಕೆ 30 ಲಕ್ಷ, ಬೆಳ್ಳಿಗೆ 20 ಲಕ್ಷ ಮತ್ತು ಕಂಚಿಗೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ನೀಡುತ್ತದೆ.
ಕರ್ನಾಟಕ ಸರ್ಕಾರವು ಒಲಿಂಪಿಕ್ಸ್ ಪದಕ ವಿಜೇತರಿಗೆ 3 ಕೋಟಿ ರೂ.ನಿಂದ 6 ಕೋಟಿ ರೂ.ವರೆಗೆ ಬಹುಮಾನ ನೀಡಿದರೆ, ಕಾಮನ್ವೆಲ್ತ್ ವಿಜೇತರಿಗೆ 15 ಲಕ್ಷದಿಂದ 35 ಲಕ್ಷ ರೂಪಾಯಿವರೆಗೆ ಬಹುಮಾನ ನೀಡುತ್ತದೆ.