Education
ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲರ ಹುದ್ದೆಗಳ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲರ ಹುದ್ದೆಗಳ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

prajavani2h
THE BRIEF
1

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 247 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 24ರವರೆಗೆ ವಿಸ್ತರಿಸಲಾಗಿದೆ.

2

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು.

3

ಆಯ್ಕೆಯಾದ ಅಭ್ಯರ್ಥಿಗಳಿಗೆ ₹90,200ರಿಂದ ₹1,59,200ರವರೆಗೆ ವೇತನ ಶ್ರೇಣಿ ನಿಗದಿಪಡಿಸಲಾಗಿದ್ದು, ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ.