
ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ, ಕೀರ್ತಿ ಸುರೇಶ್ ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಡೊರೊಥಿ' ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ.
ಚಿತ್ರದಲ್ಲಿ ಎಲ್ಜಿಬಿಟಿಕ್ಯೂ ವಿಷಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಹಾಗೂ ಮಿತಿಮೀರಿದ ವಯಸ್ಕರ ವಿಷಯವಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿದೆ.
ಈ ಕಾರಣದಿಂದ ಎಕ್ಸ್ ವೇದಿಕೆಯಲ್ಲಿ ಸಿನಿಮಾ ಬಹಿಷ್ಕರಿಸುವಂತೆ ನೆಟ್ಟಿಗರು ಕರೆ ನೀಡಿದ್ದಾರೆ.