Entertainment
ಸುಖೇಶ್ ಚಂದ್ರಶೇಖರ್ ಪ್ರಕರಣ: ನೋರಾ ಫತೇಹಿಗೆ ದೆಹಲಿ ಕೋರ್ಟ್ ಸಮನ್ಸ್

ಸುಖೇಶ್ ಚಂದ್ರಶೇಖರ್ ಪ್ರಕರಣ: ನೋರಾ ಫತೇಹಿಗೆ ದೆಹಲಿ ಕೋರ್ಟ್ ಸಮನ್ಸ್

tv9kannada2h
THE BRIEF
1

ಮಹಾ ವಂಚಕ ಸುಖೇಶ್ ಚಂದ್ರಶೇಖರ್ 200 ಕೋಟಿ ರೂ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿಗೆ ದೆಹಲಿ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.

2

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಗಗನ್‌ದೀಪ್ ಸಿಂಗ್ ಅವರು ನಟಿಯನ್ನು ನವೆಂಬರ್ 2ರಂದು ವಿಚಾರಣೆಗೆ ಸಾಕ್ಷಿಯಾಗಿ ಹಾಜರಾಗುವಂತೆ ಅಕ್ಟೋಬರ್ 16ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

3

ಈ ಪ್ರಕರಣದಲ್ಲಿ ತಾನು ಸಂತ್ರಸ್ತೆ ಎಂದು ಹೇಳಿಕೊಂಡಿರುವ ನೋರಾ ಫತೇಹಿ, ತನಿಖಾಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಈ ಹಿಂದೆ ತಿಳಿಸಿದ್ದರು.