ಗುರು ಬಲದಿಂದ ಇಂದು ನಿಮ್ಮ ಅದೃಷ್ಟದ ಬಾಗಿಲು ತೆರೆಯಲಿದ್ದು, ಅಂದುಕೊಂಡ ಕೆಲಸಗಳು ಸುಲಭವಾಗಿ ಈಡೇರುತ್ತವೆ.
ಕುಟುಂಬದಲ್ಲಿ ಮಂಗಳ ಕಾರ್ಯಗಳ ಕುರಿತು ಚರ್ಚೆ ನಡೆಯಲಿದೆ, ಮನೆಯಲ್ಲಿ ಸಂತೋಷದ ವಾತಾವರಣವಿರುತ್ತದೆ.
ಉದ್ಯೋಗ ಅಥವಾ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಮಾಡುವವರಿಗೆ ಹೊಸ ಅವಕಾಶಗಳು ಒದಗಿಬರಲಿವೆ.