
ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸೇನೆಯು ಬಾಲಕಿಯೊಬ್ಬಳನ್ನು ಗುಂಡಿಕ್ಕಿ ಕೊಂದ ನಂತರ, ಆಕೆಯ ಮೃತದೇಹವನ್ನು ವಾಹನದ ಮುಂಭಾಗದಲ್ಲಿ ಕಟ್ಟಿ ಬೀದಿಗಳಲ್ಲಿ ಮೆರವಣಿಗೆ ಮಾಡಿದೆ.
ಪಾಕ್ ಆಕ್ರಮಿತ ಕಾಶ್ಮೀರದ ರಾವಲಾಕೋಟ್ನಲ್ಲಿ ನಡೆದ ಪ್ರತಿಭಟನೆಗಳ ವೇಳೆ ಕಳೆದ ಎರಡು ದಿನಗಳಲ್ಲಿ ಪಾಕಿಸ್ತಾನಿ ಪಡೆಗಳು 32 ಪ್ರತಿಭಟನಾಕಾರರನ್ನು ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಪ್ರತಿಭಟನಾಕಾರರನ್ನು ಭಾರತದಂತೆ ಶತ್ರುಗಳು ಎಂದು ಕರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ.