Health & Environment
ಮಂಗಳೂರು ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ

ಮಂಗಳೂರು ಎಂಆರ್‌ಪಿಎಲ್ ಘಟಕದಲ್ಲಿ ಸ್ಫೋಟ

tv9kannada35m
THE BRIEF
1

ಮಂಗಳೂರಿನ ಜೋಕಟ್ಟೆಯಲ್ಲಿರುವ ಎಂಆರ್‌ಪಿಎಲ್ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

2

ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಭೂಮಿ ಕಂಪಿಸಿದ್ದು, ಎಂಆರ್‌ಪಿಎಲ್‌ನಿಂದ 2 ಕಿ.ಮೀ ದೂರದಲ್ಲಿದ್ದ ಚರ್ಚ್‌ನ ಮೇಲ್ಚಾವಣಿಯ ಹಂಚುಗಳು ಹಾಗೂ ಕಿಟಕಿ ಬಾಗಿಲುಗಳು ಪುಡಿಯಾಗಿವೆ.

3

ಸದ್ಯ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.