Economy
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಬಳಸಿ ಭಿಕ್ಷಾಟನೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಬಳಸಿ ಭಿಕ್ಷಾಟನೆ

tv9kannada1h
THE BRIEF
1

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಬಳಸಿ ವಿನೂತನ ಮಾದರಿಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ದೆಹಲಿ ಮೂಲದ ಅಮೀನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.

2

ಪ್ರಯಾಣಿಕರ ಬಳಿ ಪರ್ಸ್ ಕಳೆದುಹೋಗಿದೆ ಎಂದು ಸುಳ್ಳು ಹೇಳಿ ಕ್ಯೂಆರ್ ಕೋಡ್ ಮೂಲಕ ಹಣ ಹಾಕಿಸಿಕೊಂಡು ಈತ ಸಾವಿರಾರು ರೂಪಾಯಿಗಳನ್ನು ಸಂಗ್ರಹಿಸುತ್ತಿದ್ದ.

3

ವಿಮಾನ ನಿಲ್ದಾಣ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮುಂಬೈ ಸೇರಿದಂತೆ ಇತರೆ ಏರ್‌ಪೋರ್ಟ್‌ಗಳಲ್ಲೂ ಈ ದಂಧೆ ನಡೆಯುತ್ತಿರುವುದು ತಿಳಿದುಬಂದಿದ್ದು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.