International
ಮಣಿಪುರದಲ್ಲಿ ಗುಂಡಿನ ಚಕಮಕಿ: ಮೂವರು ಸಾವು

ಮಣಿಪುರದಲ್ಲಿ ಗುಂಡಿನ ಚಕಮಕಿ: ಮೂವರು ಸಾವು

prajavani2h
THE BRIEF
1

ಮಣಿಪುರದ ನೋನಿ ಜಿಲ್ಲೆಯಲ್ಲಿ ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ ಸಮುದಾಯಕ್ಕೆ ಸೇರಿದ ಮೂವರು ಯುವಕರು ಮೃತಪಟ್ಟಿದ್ದಾರೆ.

2

ಕೆಕ್ರು ನಾಗಾ ಗ್ರಾಮದ ಗುಡ್ಡಗಾಡು ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

3

ಈ ಹತ್ಯೆಯನ್ನು ಕುಕಿ ಇನ್ಪಿ ಮಣಿಪುರ ಸಂಸ್ಥೆ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.