
ಕರ್ನಾಟಕದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿದ್ದರೂ ಇಂಧನದ ಬೇಡಿಕೆ ಮುಂದುವರಿದಿದ್ದು, ಸೆಪ್ಟೆಂಬರ್ 13ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ಲಭ್ಯವಾಗಿದೆ.
ಬೆಂಗಳೂರು ನಗರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 111.82 ರೂ. ಹಾಗೂ ಡೀಸೆಲ್ ಬೆಲೆ 98.77 ರೂ. ಇದೆ.
ಬೆಂಗಳೂರು ಗ್ರಾಮಾಂತರದಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 112.06 ರೂ. ಹಾಗೂ ಡೀಸೆಲ್ 99.99 ರೂ. ಇದೆ.