
ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ 48 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
10ನೇ ತರಗತಿ (SSLC) ಉತ್ತೀರ್ಣರಾದ ಅಭ್ಯರ್ಥಿಗಳು ಸೆಪ್ಟೆಂಬರ್ 17ರೊಳಗೆ hassan.dcourts.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಮಾಸಿಕ ₹19,950 ರಿಂದ ₹37,900 ವರೆಗೆ ವೇತನ ಶ್ರೇಣಿ ಸಿಗಲಿದೆ.