
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ಪ್ರಸಾದ್, ವಿಡಿಯೋ ಹಾಗೂ ಮೊಬೈಲ್ ವಿನಿಮಯದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ತಾಂತ್ರಿಕ ಸಾಕ್ಷ್ಯಗಳ ಮೂಲಕ ಸತ್ಯಾಂಶ ಹೊರತೆಗೆಯಲು ಸಿಸಿಬಿ ಯೋಜನೆ ರೂಪಿಸಿದೆ.