Health & Environment
108 ಆ್ಯಂಬುಲೆನ್ಸ್ ನೌಕರರ ಮುಷ್ಕರ ವಾಪಸ್: ಬೇಡಿಕೆ ಈಡೇರಿಸುವ ಭರವಸೆ

108 ಆ್ಯಂಬುಲೆನ್ಸ್ ನೌಕರರ ಮುಷ್ಕರ ವಾಪಸ್: ಬೇಡಿಕೆ ಈಡೇರಿಸುವ ಭರವಸೆ

oneindia1h
THE BRIEF
1

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಹಾದಿಯಲ್ಲಿದ್ದ ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ಆ್ಯಂಬುಲೆನ್ಸ್ ನೌಕರರು ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

2

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನೌಕರರ ಬಹುತೇಕ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಲಾಗಿದೆ.

3

ಪ್ರತಿ ವರ್ಷ ವೇತನ ಪರಿಷ್ಕರಣೆ, ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಮೂರು ಪಾಳಿಗಳ ವ್ಯವಸ್ಥೆ ಕಲ್ಪಿಸುವುದು ನೌಕರರ ಪ್ರಮುಖ ಬೇಡಿಕೆಗಳಾಗಿವೆ.