
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಬೆಂಗಳೂರಿನಲ್ಲಿರುವ ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮದಲ್ಲಿ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಒಟ್ಟು 02 ಹುದ್ದೆಗಳು ಖಾಲಿಯಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,20,000 ದಿಂದ 2,80,000 ರೂ. ವರೆಗೆ ವೇತನ ಸಿಗಲಿದೆ.
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.