Education
ಬೆಂಗಳೂರಿನಲ್ಲಿ ಬಿಇಎಂಎಲ್ ವತಿಯಿಂದ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿ ಬಿಇಎಂಎಲ್ ವತಿಯಿಂದ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

tv9kannada1h
THE BRIEF
1

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಬೆಂಗಳೂರಿನಲ್ಲಿರುವ ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಉದ್ಯಮದಲ್ಲಿ ಚೀಫ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

2

ಒಟ್ಟು 02 ಹುದ್ದೆಗಳು ಖಾಲಿಯಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,20,000 ದಿಂದ 2,80,000 ರೂ. ವರೆಗೆ ವೇತನ ಸಿಗಲಿದೆ.

3

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.