
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು, ಭಾರತದಲ್ಲಿಯೂ ಚಿನ್ನದ ಬೆಲೆ ಗ್ರಾಮ್ಗೆ 45 ರೂಪಾಯಿ ಹೆಚ್ಚಾಗಿದೆ.
ಭಾರತದಲ್ಲಿ ಪ್ರಸ್ತುತ 10 ಗ್ರಾಮ್ 22 ಕ್ಯಾರಟ್ ಚಿನ್ನದ ಬೆಲೆ 1,27,750 ರೂಪಾಯಿ ಹಾಗೂ 24 ಕ್ಯಾರಟ್ ಚಿನ್ನದ ಬೆಲೆ 1,39,370 ರೂಪಾಯಿ ಇದೆ.
ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಡಿಸೆಂಬರ್ 4ರ ಡೆಲಿವರಿ ಗೋಲ್ಡ್ ಫ್ಯೂಚರ್ಸ್ ಬೆಲೆ ಗ್ರಾಮ್ಗೆ 13,875 ರೂ. ಹಾಗೂ 100 ಗ್ರಾಮ್ ಬೆಳ್ಳಿ ಬೆಲೆ 20,000 ರೂ. ಇದೆ.