
ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳೊಂದಿಗೆ ಒಟ್ಟು 39 ಪದಕ ಗೆದ್ದಿದೆ.
ಪದಕ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.
2030ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಭಾರತದ ಅಹಮದಾಬಾದ್‌ನಲ್ಲಿ ಆಯೋಜಿಸಲಾಗುತ್ತಿದ್ದು, ಸ್ಕಾಟ್ಲೆಂಡ್‌ನಿಂದ ಭಾರತಕ್ಕೆ ಧ್ವಜ ಹಸ್ತಾಂತರಿಸಲಾಗಿದೆ.