Indian Politics
ದೀಪಾವಳಿ།༏ವೋಕಲ್ ಫಾರ್ ಲೋಕಲ್། ಚಳವಳಿ ಬಲಪಡಿಸಿ: ಪ್ರಧಾನಿ ಮೋದಿ ಕರೆ

ದೀಪಾವಳಿ།༏ವೋಕಲ್ ಫಾರ್ ಲೋಕಲ್། ಚಳವಳಿ ಬಲಪಡಿಸಿ: ಪ್ರಧಾನಿ ಮೋದಿ ಕರೆ

prajavani1h
THE BRIEF
1

ಮುಂದಿನ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ ನೀಡಿ 'ವೋಕಲ್ ಫಾರ್ ಲೋಕಲ್' ಅಭಿಯಾನವನ್ನು ಬಲಪಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದ್ದಾರೆ.

2

ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಹಾರದ ಮಖಾನಾ, ಕರ್ನಾಟಕದ ತೊಗರಿ ಬೇಳೆ ಹಾಗೂ ಮಹಾರಾಷ್ಟ್ರದ ಬುಡಕಟ್ಟು ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ಮನ್ನಣೆ ಪಡೆಯುತ್ತಿವೆ ಎಂದರು.

3

ಪಂಜಾಬ್‌ನಲ್ಲಿ ಸಾವಯವ ಕೃಷಿಗೆ ಮರುಜೀವ ನೀಡುತ್ತಿರುವುದನ್ನು ಉಲ್ಲೇಖಿಸಿದ ಅವರು, ಉತ್ತರಾಖಂಡದ ತೆಹ್ರಿ ಗರ್ವಾಲ್‌ನಲ್ಲಿ ಹೆವಾಲ್ ನದಿ ಪುನರುಜ್ಜೀವನಗೊಂಡಿದ್ದನ್ನು ನೆನಪಿಸಿಕೊಂಡರು.