Health & Environment
ಪೈಲಟ್‌ಗಳಿಗೆ ಮಾದಕ ವಸ್ತು ಪರೀಕ್ಷೆ ಕಡ್ಡಾಯಗೊಳಿಸಿದ ಡಿಜಿಸಿಎ

ಪೈಲಟ್‌ಗಳಿಗೆ ಮಾದಕ ವಸ್ತು ಪರೀಕ್ಷೆ ಕಡ್ಡಾಯಗೊಳಿಸಿದ ಡಿಜಿಸಿಎ

prajavani1h
THE BRIEF
1

ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳು ತಮ್ಮ ಪೈಲಟ್‌ಗಳಿಗೆ ಮಾದಕ ವಸ್ತು ಸೇವನೆ ಪತ್ತೆ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕೆಂದು ಡಿಜಿಸಿಎ ಆದೇಶಿಸಿದೆ.

2

ಈ ಪರೀಕ್ಷೆಯನ್ನು 2027ರ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದ್ದು, ಸದ್ಯ ವಾರ್ಷಿಕವಾಗಿ ಶೇ 10ರಷ್ಟು ಪೈಲಟ್‌ಗಳಿಗೆ ಮಾತ್ರ ಈ ಪರೀಕ್ಷೆ ನಡೆಸಲಾಗುತ್ತಿದೆ.

3

ದೇಶದ ವಿವಿಧ ವಿಮಾನಯಾನ ಸಂಸ್ಥೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಪೈಲಟ್‌ಗಳಿದ್ದು, ಇತ್ತೀಚೆಗೆ ಏರ್ ಇಂಡಿಯಾ ಪೈಲಟ್ ಒಬ್ಬರು ಡ್ರಗ್ಸ್ ಸೇವಿಸಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.