
ಕಳೆದ ನಾಲ್ಕೈದು ದಿನಗಳಲ್ಲಿ ಚಿನ್ನದ ಬೆಲೆ 765 ರೂ. ಏರಿಕೆಯಾಗಿದ್ದು, ವಾರಾಂತ್ಯದಲ್ಲಿ 225 ರೂ. ಹೆಚ್ಚಳದೊಂದಿಗೆ ಏರಿಕೆ ಮುಂದುವರಿದಿದೆ.
ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್ಗೆ 1,39,650 ರೂ. ಹಾಗೂ 24 ಕ್ಯಾರಟ್ ಚಿನ್ನದ ಬೆಲೆ 1,52,350 ರೂ. ತಲುಪಿದೆ.
ಬೆಳ್ಳಿ ಬೆಲೆಯೂ ವಾರಾಂತ್ಯದಲ್ಲಿ 5 ರೂ. ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ 100 ಗ್ರಾಮ್ ಬೆಳ್ಳಿ ಬೆಲೆ 24,500 ರೂ. ಆಗಿದೆ.