Indian Politics
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೆದ್ದಾರಿ ಬಂದ್ ಪ್ರತಿಭಟನೆಗೆ ನಿಷೇಧ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೆದ್ದಾರಿ ಬಂದ್ ಪ್ರತಿಭಟನೆಗೆ ನಿಷೇಧ

tv9kannada1h
THE BRIEF
1

ಬೆಳಗಾವಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ರೈತರು ನೀಡಿದ್ದ ಗಡುವು ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ನಾಳೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

2

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಬೆಳಗಾವಿ ಜಿಲ್ಲಾಡಳಿತವು ರಾಷ್ಟ್ರೀಯ ಹೆದ್ದಾರಿ, ರಸ್ತೆ ಮತ್ತು ಟೋಲ್ ಪಲಾಜಾ ತಡೆದು ಪ್ರತಿಭಟನೆ ನಡೆಸುವುದಕ್ಕೆ ನಿಷೇಧ ವಿಧಿಸಿದೆ.

3

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬಿಎನ್‌ಎಸ್‌ಎಸ್ 2023ರ ಕಲಂ 163 ಅಡಿಯಲ್ಲಿ ಷರತ್ತುಗಳನ್ನು ವಿಧಿಸಿ ಆದೇಶ ಹೊರಡಿಸಿದ್ದು, ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.