Indian Politics
ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲು: ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲು: ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ

vijaykarnataka1d
THE BRIEF
1

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಜಮಿಯಾ ಸಮಿತಿ ಅಧ್ಯಕ್ಷ ಮುದಾಸಿರ್ ಪಾಷ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿದೆ.

2

ಭಾನುವಾರ ಚಿಕ್ಕಮಗಳೂರಿನ ಸಿ.ಟಿ. ರವಿ ಅವರ ನಿವಾಸಕ್ಕೆ ನೋಟಿಸ್ ನೀಡಲು ತೆರಳಿದ ಪೊಲೀಸರ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಅಂಟಿಸಿದ್ದ ನೋಟಿಸ್ ಅನ್ನು ಕಿತ್ತುಹಾಕಿದರು.

3

ಯೂತ್ ಫಾರ್ ನೇಷನ್ ಪ್ರತಿಭಟನಾ ಸಭೆಯಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಅವಹೇಳನಕಾರಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.