
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟಪಡಿಸಿದೆ.
ಸುರಕ್ಷತೆ ಮತ್ತು ವಿಮಾ ನಿಯಮಗಳ ಕೊರತೆಯಿಂದಾಗಿ ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ವಾಹನಗಳಾಗಿ ಬಳಸಲು ಅವಕಾಶವಿಲ್ಲ ಎಂದು ಸರ್ಕಾರ ತನ್ನ ಮೇಲ್ಮನವಿಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರವು ಓಲಾ, ಊಬರ್ ಮತ್ತು ರ‍್ಯಾಪಿಡೋ ಆ್ಯಪ್‌ಗಳಲ್ಲಿನ ಫ್ರೀ-ರೈಡ್ ಟ್ರಿಪ್ ವೈಶಿಷ್ಟ್ಯವನ್ನು ತೆಗೆದುಹಾಕುವಂತೆ ಆದೇಶಿಸಿದ್ದು, ಟಿಪ್ಸ್ ಮೇಲೆ ಕಮಿಷನ್ ಪಡೆಯುವುದನ್ನು ನಿಷೇಧಿಸಿದೆ.