International
ಅರುಣಾಚಲ ಪ್ರದೇಶದಲ್ಲಿ ಪ್ರವಾಹ: ಐವರು ಸೇನಾ ಸಿಬ್ಬಂದಿ ನಾಪತ್ತೆ

ಅರುಣಾಚಲ ಪ್ರದೇಶದಲ್ಲಿ ಪ್ರವಾಹ: ಐವರು ಸೇನಾ ಸಿಬ್ಬಂದಿ ನಾಪತ್ತೆ

prajavani2h
THE BRIEF
1

ಅರುಣಾಚಲ ಪ್ರದೇಶದ ದಿಬಾಂಗ್ ಕಣಿವೆಯಲ್ಲಿ ಶನಿವಾರ ಸಂಭವಿಸಿದ ಭಾರಿ ಪ್ರವಾಹದಲ್ಲಿ ಎರಡು ಸೇನಾ ಶಿಬಿರಗಳು ಕೊಚ್ಚಿ ಹೋಗಿದ್ದು, ಐವರು ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

2

ಪ್ರವಾಹದಲ್ಲಿ ಸಿಲುಕಿದ್ದ ಏಳು ಮಂದಿ ಸಿಬ್ಬಂದಿ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಸೋಮವಾರವೂ ಶೋಧ ಕಾರ್ಯಾಚರಣೆ ಮುಂದುವರಿದಿದೆ.

3

ಈ ವರ್ಷ ಅರುಣಾಚಲದಲ್ಲಿ ಮಳೆ ಅವಘಡಗಳಿಂದ ಒಟ್ಟು 17 ಮಂದಿ ಮೃತಪಟ್ಟಿದ್ದು, 209 ಬಾರಿ ಭೂಕುಸಿತ ಮತ್ತು 52 ಬಾರಿ ಪ್ರವಾಹ ಸಂಭವಿಸಿದೆ.