
ಸೂಪರ್ಸ್ಟಾರ್ ರಜನಿಕಾಂತ್ ನಟನೆಯ ಮತ್ತು ಕಮಲ್ ಹಾಸನ್ ನಿರ್ಮಿಸುತ್ತಿರುವ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಪ್ರಮುಖ ಪಾತ್ರಕ್ಕಾಗಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಅಶ್ವತ್ಥ್ ಮಾರಿಮುತ್ತು ನಿರ್ದೇಶನದ ಈ ಬಿಗ್ ಬಜೆಟ್ ಸಿನಿಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ಈ ಚಿತ್ರಕ್ಕೆ ಇತ್ತೀಚೆಗಷ್ಟೆ ನಯನತಾರಾ ಕೂಡ ಎಂಟ್ರಿ ಕೊಟ್ಟಿದ್ದು, ಕೊನೆಯ ಹಂತದ ಶೂಟಿಂಗ್ಗೆ ಸಜ್ಜಾಗುತ್ತಿದೆ.