Sports
ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯ: 1,434 ದಿನಗಳ ಬಳಿಕ ವಿಕೆಟ್ ಪಡೆದ ಭುವನೇಶ್ವರ್ ಕುಮಾರ್

ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯ: 1,434 ದಿನಗಳ ಬಳಿಕ ವಿಕೆಟ್ ಪಡೆದ ಭುವನೇಶ್ವರ್ ಕುಮಾರ್

tv9kannada1h
THE BRIEF
1

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಕಿವೀಸ್ ಬ್ಯಾಟರ್ ಡ್ಯಾರಿಲ್ ಮಿಚೆಲ್ ಅವರನ್ನು ಔಟ್ ಮಾಡುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಕೆಟ್ ಬೇಟೆ ಆರಂಭಿಸಿದ್ದಾರೆ.

2

ಬರೋಬ್ಬರಿ 1,434 ದಿನಗಳ ಸುದೀರ್ಘ ಅಂತರದ ಬಳಿಕ ಅಂದರೆ 2022ರ ನವೆಂಬರ್ ನಂತರ ಭಾರತೀಯ ಬಣ್ಣದಲ್ಲಿ ಭುವಿ ಪಡೆದ ಮೊದಲ ಅಂತರರಾಷ್ಟ್ರೀಯ ವಿಕೆಟ್ ಇದಾಗಿದೆ.

3

ವಿಕೆಟ್ ಪಡೆದರೂ ತಮ್ಮ 4 ಓವರ್‌ಗಳ ಕೋಟಾದಲ್ಲಿ 50 ರನ್‌ಗಳನ್ನು ಬಿಟ್ಟುಕೊಡುವ ಮೂಲಕ ಭುವನೇಶ್ವರ್ ಕುಮಾರ್ ತುಸು ದುಬಾರಿಯಾದರು.