Indian Politics
ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೂಷ್‌ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಒಪ್ಪಿಗೆ

ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೂಷ್‌ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಒಪ್ಪಿಗೆ

prajavani10h
THE BRIEF
1

ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ ರಾವ್‌ ಅವರನ್ನು ‘ಮಾಫಿ ಸಾಕ್ಷಿ’ಯನ್ನಾಗಿ ಪರಿಗಣಿಸಿ ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯವು ಮರು ಆದೇಶ ಹೊರಡಿಸಿದೆ.

2

ಹೈಕೋರ್ಟ್ ಸೂಚನೆ ಮೇರೆಗೆ ನಡೆದ ವಿಚಾರಣೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾದ ಪ್ರದೂಷ್, ತಾನು ಮಾಫಿ ಸಾಕ್ಷಿಯಾಗಲು ಒಪ್ಪುವುದಾಗಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾರೆ.

3

ಆದೇಶವನ್ನು ತಡೆಹಿಡಿಯುವಂತೆ ನಟ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ.