ಶನಿ ಪ್ರಭಾವದಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಳ್ಳುವ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರುತ್ತವೆ.
ಸ್ನೇಹಿತರೊಂದಿಗೆ ಕಾಲಹರಣ ಮಾಡುವ ಬದಲು ಕುಟುಂಬದೊಂದಿಗೆ ಪ್ರಮುಖ ವಿಷಯ ಚರ್ಚಿಸಿ.
ವ್ಯಾಪಾರ ಮತ್ತು ಉದ್ಯೋಗದಲ್ಲಿ ನಿರೀಕ್ಷಿತ ಲಾಭ ಸಿಗಲಿದ್ದು ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ.