Indian Politics
ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ

oneindia2h
THE BRIEF
1

ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು, ಬೆಳಗಾವಿ ಮತ್ತು ಗೋಕಾಕ್ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಬುಧವಾರ (ಸೆಪ್ಟೆಂಬರ್ 9) ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

2

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಮತ್ತು ಉಗಾಂಡದ ಮೈನಿಂಗ್ ಕಂಪನಿಯಲ್ಲಿ ಅಕ್ರಮ ಹೂಡಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಈ ಶೋಧ ಕಾರ್ಯ ನಡೆಯುತ್ತಿದೆ.

3

ಸಚಿವರ ಪುತ್ರಿ ಸಂಸದೆ ಪ್ರಿಯಾಂಕಾ ಮತ್ತು ಪುತ್ರ ರಾಹುಲ್ ಜಾರಕಿಹೊಳಿ ಅವರ ಆಸ್ತಿ ಹಾಗೂ ಕಚೇರಿಗಳಲ್ಲೂ ಪರಿಶೀಲನೆ ನಡೆಸಲಾಗಿದ್ದು, ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.