
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಕಾಶಿಯಿಂದ ವಡ್ನಗರದವರೆಗೆ 500 ಬೈಕರ್ಗಳ ಬೃಹತ್ 'ಸೇವಾ ಸಂಕಲ್ಪ' ಯಾತ್ರೆಗೆ ಚಾಲನೆ ನೀಡಲಾಗಿದೆ.
ಬೆಂಗಳೂರಿನ 79 ಇಂದಿರಾ ಕ್ಯಾಂಟೀನ್ ಆವರಣಗಳಲ್ಲಿ ನಂದಿನಿ ಹಾಲಿನ ಮಳಿಗೆಗಳನ್ನು ಸ್ಥಾಪಿಸಲು ಜಿಬಿಎ ಪ್ರಸ್ತಾವನೆ ಸಲ್ಲಿಸಿದ್ದು, ಬಮುಲ್ಗೆ ಜಾಗ ಗುತ್ತಿಗೆ ನೀಡಲು ಮುಂದಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.