
ಹಿಂದೂ ಧರ್ಮದ ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯೊಬ್ಬರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಬಳಿಕ ಮೀಸಲಾತಿ ಸೌಲಭ್ಯ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಚಂದ್ರಶೇಖರ್ ಅವರ ಪೀಠ ವಜಾಗೊಳಿಸಿದೆ.
ಮರಳಿ ಹಿಂದೂ ಧರ್ಮಕ್ಕೆ ಮರಳಿದ ತಕ್ಷಣ ಹಳೆಯ ಮೀಸಲಾತಿ ಹಕ್ಕುಗಳು ತಾನಾಗಿಯೇ ಮರುಸ್ಥಾಪನೆಯಾಗುವುದಿಲ್ಲ ಎಂದು ಕೋರ್ಟ್ ತಿಳಿಸಿದೆ.